ಹುಲಿಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ : 25 ಲಕ್ಷ ಹಣ ಸಂಗ್ರಹ

ಹುಲಿಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ : 25 ಲಕ್ಷ ಹಣ ಸಂಗ್ರಹ

ಕೊಪ್ಪಳ, ಸೆ.29 : ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಹುಂಡಿಗಳಲ್ಲಿ ಸಂಗ್ರಹವಾಗಿರುವ ಕಾಣಿಕೆಯನ್ನು ಸೆ.28 ರಂದು ಎಣಿಕೆ ಮಾಡಲಾಗಿದ್ದು, 25,09,990 ನಗದು ಹಾಗೂ 40 ಗ್ರಾಂ ಕಚ್ಚಾ ಬಂಗಾರ ಹಾಗೂ 3.5 ಕೆಜಿ ಕಚ್ಚಾ ಬೆಳ್ಳಿ ಸಂಗ್ರಹವಾಗಿದೆ ಎಂದು ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಗಳು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.