ಗ್ಯಾರಂಟಿ ಸಮಿತಿ ಗದಗ ತಾಲೂಕಾಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕ

admin Avatar

ಗದಗ : ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ಶಿಫಾರಸ್ಸಿನ ಮೇರೆಗೆ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಆದೇಶ ಹೊರಡಿಸಿದ್ದಾರೆ.
ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕಗೊಳಿಸಲಾಗಿದೆ. ಸಮಿತಿಯ ಸದಸ್ಯರ ವಿವರ ಇಂತಿದೆ. ಶಂಭು ಎಸ್. ಕಾಳೆ, ಮೀನಾಕ್ಷಿ ಬೆನಕಣ್ಣವರ, ಸಾವಿತ್ರಿ ಹೂಗಾರ, ದಯಾನಂದ ಪವಾರ, ಸಂಗು ಕೆರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯಕರ, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶಸಿಂಗ್ ಮಿಟಾಡೆ, ಮಲ್ಲಪ್ಪ ಬಾರಕೇರ, ಭಾಷಾ ಮಲ್ಲಸಮುದ್ರ, ಕೃಷ್ಣಗೌಡ ಎಚ್ ಪಾಟೀಲ ಸದಸ್ಯರಾಗಿದ್ದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಗಳು ಸದಸ್ಯ ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ‌ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Search
Cateegories
Tags

There’s no content to show here yet.