admin
-
ಕೆ.ಎಚ್. ಪಾಟೀಲರ ಚಿಂತನೆಗಳ ಸಾಕಾರಕ್ಕೆ ಕೈಜೋಡಿಸಿ: ಸಚಿವ ಎಚ್.ಕೆ. ಪಾಟೀಲ
ಆರ್‌ಎಂಎಸ್ ಸಂಸ್ಥೆಯ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಕಟ್ಟಡ ಉದ್ಘಾಟನೆ ಗದಗ: ದಿ. ಕೆ.ಎಚ್. ಪಾಟೀಲ ಅವರ ಚಿಂತನೆ, ಬದುಕು ಹಾಗೂ ರಚನಾತ್ಮಕ ಕಾರ್ಯಗಳು ಗ್ರಾಮೀಣ ಜನರ ಮೊಗದಲ್ಲಿ ನಗು ಮೂಡಿಸುವಂತಾಗಬೇಕು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಮತ್ತು…
-
ಬರ ಪರಿಹಾರದ ಹಣ ಸಾಲಕ್ಕೆ ಹೊಂದಾಣಿಕೆ ರೈತರಿಗೆ ಮಾಡುವ ದ್ರೋಹ: ಬಸವರಾಜ ಬೊಮ್ಮಾಯಿ
ರಾಜ್ಯ ಸರ್ಕಾರಕ್ಕೆ ರೈತರಿಗೆ ಅನುಕೂಲ ಮಾಡುವ ಉದ್ದೇಶ ಇದ್ದರೆ, ಸಾಲ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಗದಗ: ರಾಜ್ಯ ಸರಕಾರ ಕೇಂದ್ರ ಸರಕಾರ ನೀಡಿದ ಬರ ಪರಿಹಾರದಲ್ಲಿ 2 ಸಾವಿರ ರೂ. ಕಡಿತ ಮಾಡಿ ನೀಡುತ್ತಿದ್ದು, ಬರ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿ ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ…
-
ಹಾವೇರಿ ಲೋಕಸಮರ: ಗೆಲುವಿನ ಹಾರ ಯಾರಿಗೆ? ಮಾಜಿ ಸಿಎಂ ಬೊಮ್ಮಾಯಿ, ಗಡ್ಡದೇವರಮಠ ಮಧ್ಯೆ ನೇರ ಹಣಾಹಣಿ
ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಬಿಸಿಲಿನ ತಾಪ ಲೆಕ್ಕಿಸದೇ ಅಭ್ಯರ್ಥಿಗಳು ಘಟಾನುಘಟಿ ಸ್ಟಾರ್ ಪ್ರಚಾರಕರನ್ನು ಕರೆತಂದು ಕೊನೆಯ ಹಂತದಲ್ಲಿ ಮತ ಸೆಳೆಯುವ ಪ್ರಯತ್ನ ನಡೆಸಿದ್ದಾರೆ.ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿರುವ ಬಿಜೆಪಿ ಸೋಲಿಸಲು ಕೈಪಡೆ ಬೆವರು ಹರಿಸುತ್ತಿದೆ. ಆದರೆ, ರಾಜಕಾರಣದ ಪಟ್ಟುಗಳ ಬಿಗಿಪಟ್ಟಿನೊಂದಿಗೆ ಬಿಜೆಪಿ ಹೆಜ್ಜೆ ಹಾಕುತ್ತಿರುವುದರಿಂದ ಕಣ ರಣರೋಚಕ ಎನಿಸಿದೆ. ಇಲ್ಲಿ…
-
ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಹೋರಾಟ ಮಾಡಲಾಗುವುದು: ಬಸವರಾಜ ಬೊಮ್ಮಾಯಿ
ರೈತರಿಗೆ ನಾಲ್ಕು ಸಾವಿರ ಕೊಟ್ಟಿದ್ದರೆ ನಿಮ್ಮ ಗಂಟೇನು ಹೋಗುತ್ತಿತ್ತು: ಬಸವರಾಜ ಬೊಮ್ಮಾಯಿ ಗದಗ(ಮುಂಡರಗಿ) ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಹೋರಾಟ ಮಾಡಲಾಗುವುದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಅವರು ಇಂದು ಮುಂಡಗರಿಯಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.ಮುಂಡರಗಿ…
-
ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
ಗದಗ: ಲೋಕಸಭೆ ಚುನಾವಣೆ ಪಕ್ಷದ ಪ್ರಕೋಷ್ಟಗಳಿಗೂ ಪರೀಕ್ಷೆಯಾಗಿದ್ದು, ಎಲ್ಲ ಪ್ರಕೋಷ್ಠಗಳು ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಶ್ರಮಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಅವರು ಇಂದು ಗದಗನಲ್ಲಿ ರಾಜ್ಯ ಬಿಜೆಪಿ ವಿವಿಧ ಪ್ರಕೋಷ್ಟಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.…
-
ರೈತರ ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ: ಬಿ.ಎಸ್. ಯಡಿಯೂರಪ್ಪ
ಬಸವರಾಜ ಬೊಮ್ಮಾಯಿಯನ್ನು ಎರಡು ಲಕ್ಷ ಮತಗಳಿಂದ ಗೆಲ್ಲಿಸಿ: ಬಿ.ಎಸ್. ಯಡಿಯೂರಪ್ಪ ಗದಗ: ಯೋಗ್ಯತೆ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.ಗಜೇಂದ್ರಘಡದಲ್ಲಿ ಇಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರ…
-
ದೇಶಕ್ಕೆ ಬಸವರಾಜ ಬೊಮ್ಮಾಯಿಯವರ ಅಗತ್ಯವಿದೆ, ಅವರನ್ನು ಗೆಲ್ಲಿಸಿ ಕಳುಹಿಸಿ: ಅಮಿತ್ ಶಾ
ರಾಣೆಬೆನ್ನೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಸವರಾಜ್ ಬೊಮ್ಮಾಯಿ ಪರ ಬೃಹತ್ ರೋಡ್ ಶೋ ಹಾವೇರಿ:(ರಾಣೆಬೆನ್ನೂರು) ಬಸವರಾಜ ಬೊಮ್ಮಾಯಿ ದೊಡ್ಡ ನಾಯಕರಾಗಿದ್ದು ದೇಶಕ್ಕೆ ಅವರ ಸೇವೆ ಅವಶ್ಯಕತೆ ಇದೇ ಬೊಮ್ಮಾಯಿಯವರನ್ನು ಗೆಲ್ಲಿಸಿ ಕೇಂದ್ರಕ್ಕೆ ಕಳುಹಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತದಾರರಲ್ಲಿ ಮನವಿ ಮಾಡಿದರು.ಅವರು…
-
ಮೇ 4ಕ್ಕೆ ಗದುಗಿಗೆ ಪ್ರಿಯಾಂಕಾ ಗಾಂಧಿ ಆಗಮನ: ಸಮಾವೇಶದ ಸ್ಥಳ ಪರಿಶೀಲಿಸಿದ ಎಚ್ ಕೆ ಪಾಟೀಲ
ಗದಗ: ಹಾವೇರಿ-ಗದಗ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ ಅವರ ಪರ ಪ್ರಚಾರ ಮಾಡಿ, ಮತಯಾಚನೆ ಮಾಡಲು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮೇ 4ರಂದು ನಗರಕ್ಕೆ ಆಗಮಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪಾಲ್ಗೊಳ್ಳುವ ಪ್ರಚಾರ…
-
ಮೋದಿಯವರನ್ನು ಮೂರನೇ ಬಾರಿ ಪಿಎಂ ಮಾಡಿದರೆ, ಭಾರತವನ್ನು ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಿ ಮಾಡುತ್ತಾರೆ; ಜೆ.ಪಿ. ನಡ್ಡಾ
ಮೋದಿಯವರ ವಿಕಸಿತ ಭಾರತ ಸಾಕಾರಗೊಳಿಸಲು ಬೊಮ್ಮಾಯಿಯವರನ್ನು ಗೆಲ್ಲಿಸಿ: ಜೆಪಿ ನಡ್ಡಾ ಹಾವೇರಿ: (ಬ್ಯಾಡಗಿ) ಪ್ರಧಾನಿ ನರೇಂದ್ರಮೋದಿಯವರ ವಿಕಸಿತ ಭಾರತದ ಕನಸು ಸಾಕಾರಗೊಳಿಸಲು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಗೆಲ್ಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕರೆ ನೀಡಿದ್ದಾರೆ.ಅವರು ಇಂದು ಬ್ಯಾಡಗಿಯಲ್ಲಿ…
-
ಕಾಂಗ್ರೆಸ್ ಅಂದರೆ ಡೇಂಜರ್ ಹುಷಾರಾಗಿರಿ: ಬಸವರಾಜ ಬೊಮ್ಮಾಯಿ
ಪಿತ್ರಾರ್ಜಿತ ಆಸ್ತಿಯಲ್ಲಿ ತೆರಿಗೆ ಪಾಲು ಕಾನೂನು ಜಾರಿಯಾದರೆ ಕ್ರಾಂತಿಯಾಗುತ್ತದೆ: ಬಸಬರಾಜ ಬೊಮ್ಮಾಯಿ ಹಾವೇರಿ: ಕಾಂಗ್ರೆಸ್ ಅಂದರೆ ಡೇಂಜರ್, ಹುಷಾರಾಗಿರಿ, ಅವರು ಅಧಿಕಾರಕ್ಕೆ ಬಂದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ 55% ರಷ್ಟು ತೆರಿಗೆ ಕಟ್ಟುವ ಕಾನೂನು ತರಲಿದ್ದಾರೆ, ಆ ರೀತಿಯ ಕಾನೂನು ತಂದರೆ ಕ್ರಾಂತಿಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ…