admin
-
ಕೇಂದ್ರದ ಮೊತ್ತಕ್ಕೆ ಸಮನಾದ ಮೊತ್ತ ಸೇರಿಸಿ ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರ ನೀಡಲಿ: ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ನವರು ಕೇಂದ್ರದ ವಿರುದ್ದ ಪ್ರತಿಭಟನೆ ಮಾಡಿದರೆ, ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಭಮೆಯಲ್ಲಿದ್ದಾರೆ ; ಬಸವರಾಜ ಬೊಮ್ಮಾಯಿ ಯುಪಿಎ ಹಾಗೂ ಎನ್ ಡಿಎ ಅವಧಿಯ ಪರಿಹಾರದ ದಾಖಲೆ ಬಿಡುಗಡೆ ಮಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ: ಕೇಂದ್ರ ಸರ್ಕಾರ ನೀಡಿರುವ ಪರಿಹಾರದ ಮೊತ್ತಕ್ಕೆ ಸಮನಾಗಿ ರಾಜ್ಯ ಸರ್ಕಾರವೂ…
-
ಭಯೋತ್ಪಾದಕರಿಗೆ ಭಯ ಹುಟ್ಟಿಸಿದವರು ನರೇಂದ್ರ ಮೋದಿಯವರು: ಬಸವರಾಜ ಬೊಮ್ಮಾಯಿ
ಅಸಾಧ್ಯವನ್ನು ಸಾಧ್ಯ ಮಾಡಿದವರು ನರೇಂದ್ರ ಮೋದಿಯವರು: ಬಸವರಾಜ ಬೊಮ್ಮಾಯಿ ದಾವಣಗೆರೆ: ಭಾರತದಲ್ಲಿ ಅಸಾಧ್ಯವನ್ನು ಸಾಧ್ಯ ಮಾಡಿದವರು ಪ್ರಧಾನಿ ನರೇಂದ್ರ ಮೋದಿಯವರು, ಭಾರತವನ್ನು ಭಯೋತ್ಪಾದನಾ ಮುಕ್ತ ದೇಶ ಮಾಡಿ, ಭಯೋತ್ಪಾದಕರಿಗೆ ಭಯ ಹುಟ್ಟುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ…
-
ಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್ ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ಪಿತ್ರಾರ್ಜಿತ ಆಸ್ತಿ ಹಂಚಿಕೆಯಲ್ಲಿ ಸರ್ಕಾರಕ್ಕೆ ಶೇ 55% ರಷ್ಟು ತೆರಿಗೆ ಕಟ್ಟಬೇಕು ಎಂಬ ವಿಚಾರದಿಂದ ಮೊದಲು ಭಯ ಹುಟ್ಟಿದ್ದು ಡಿಸಿಎಂ ಡಿ. ಕೆ. ಶಿವಕುಮಾರ ಅವರಿಗೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ…
-
ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತಿಗೆ ಮರಳಾಗಬೇಡಿ: ಪಿಎಂ ಮೋದಿ ಸುಳ್ಳಿನ ಸರದಾರ: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: ಕಳೆದ 10 ವರ್ಷ ನರೇಂದ್ರ ಮೋದಿ ಅವರು ಸುಳ್ಳು ಹೇಳಿ ಜಾತಿಗಳ ಮೇಲೆ, ಧರ್ಮದ ಮೇಲೆ ಭಾವನಾತ್ಮಕವಾಗಿ ಆಡಳಿತ ಮಾಡಿದ್ದಾರೆ. ಬರಿ ಸುಳ್ಳು ಹೇಳುವುದನ್ನು ಕಲಿತಿರುವ ಮೋದಿ ಅವರು ಅಭಿವೃದ್ಧಿ ಏನು ಮಾಡಿಲ್ಲ. ಈ ದೇಶದ ಭವಿಷ್ಯ ಮತ್ತೆ ನಿರ್ಮಾಣವಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಸಿದ್ದರಾಮಯ್ಯ…
-
ರಾಹುಲ್ ಗಾಂಧಿ ಮೊದಲು ನಿಮ್ಮ ಬೇನಾಮಿ ಆಸ್ತಿ ಹಂಚಿಕೆ ಮಾಡಿ: ಬಸವರಾಜ ಬೊಮ್ಮಾಯಿ
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳನ್ನು ಸ್ಥಗಿತಗೊಳಿಸಿರುವ ಕಾಂಗ್ರೆಸ್ ಗೆ ಈ ಭಾಗದಲ್ಲಿ ಮತ ಕೇಳುವ ನೈತಿಕತೆ ಇಲ್ಲ: ಬಸವರಾಜ ಬೊಮ್ಮಾಯಿ ಗದಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೇಶದ ಆಸ್ತಿಯನ್ನು ಮರು ಹಂಚಿಕೆ ಮಾಡುವುದಾಗಿ ಹೇಳುತ್ತಾರೆ. ಮೊದಲು ನಿಮ್ಮ ಬೇನಾಮಿ ಆಸ್ತಿಯನ್ನು ಜನರಿಗೆ ಹಂಚಿಕೆ ಮಾಡಿ ಎಂದು ಮಾಜಿ…
-
ಕಾಂಗ್ರೆಸ್ 40 ಸ್ಥಾನವನ್ನೂ ಗೆಲ್ಲುವುದಿಲ್ಲ: ಬಸವರಾಜ ಬೊಮ್ಮಾಯಿ
ಗದಗ: ರಾಜ್ಯ ಸರ್ಕಾರ ರೈತರ ಕಿಸಾನ್ ಸನ್ಮಾನ್, ರೈತ ವಿದ್ಯಾನಿಧಿ, ರೈತ ಶಕ್ತಿ ಯೋಜನೆ ಸ್ಥಗಿತ ಮಾಡಿದ್ದಾರೆ.. ಬರ ಪರಿಸ್ಥಿತಿಯಲ್ಲಿ ಒಂದು ರೂಪಾಯಿಯನ್ನೂ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ…
-
ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ:ನೇಹಾ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಹೀಗಾಗಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಇಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಶೋಕನಗರದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಣ ಪೂಜೆ ಸಲ್ಲಿಸಿ…
-
ಗದಗದಲ್ಲಿ ನಾಲ್ವರ ಭೀಕರ ಕೊಲೆ ಕೇಸ್: ಮನೆಯ ಹಿರಿಮಗನೆ ಸೇರಿ ಎಂಟು ಜನರ ಅರೆಸ್ಟ್! 48 ಗಂಟೆಯಲ್ಲೇ ಹಂತಕರ ಹೆಡೆಮುರಿ ಕಟ್ಟಿದ ಗದಗ ಪೊಲೀಸರು, ಎಸ್ಪಿ ನೇಮಗೌಡರ ಆ್ಯಂಡ್ ಟೀಮ್ ಕಾರ್ಯ ಶ್ಲಾಘನೀಯ
ಗದಗ: ಗದಗ ಬೆಟಗೇರಿ ಅವಳಿ ನಗರವನ್ನು ಬೆಚ್ಚಿ ಬೀಳಿಸಿದ್ದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಹತ್ಯೆಯ ರಹಸ್ಯ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಘಟನೆ ಸಂಬಂಧ 8 ಮಂದಿ ಆರೋಪಿಗಳನ್ನು 48 ಗಂಟೆಯೊಳಗೆ ಬಂಧಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ವಿಕಾಸಕುಮಾರ ತಿಳಿಸಿದ್ದಾರೆ.ಘಟನೆ ಸಂಬಂಧ ಪ್ರಮುಖ…
-
ದೇಶಕ್ಕೆ ಮೋದಿ, ಹಾವೇರಿ ಕ್ಷೇತ್ರಕ್ಕೆ ಬೊಮ್ಮಾಯಿ ಗ್ಯಾರಂಟಿ’ : ಅನಿಲ ಮೆಣಸಿನಕಾಯಿ
‘ಗದಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಿ’ ಅನಿಲ ಮೆಣಸಿನಕಾಯಿ ಗದಗ: ಗದಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಕನಸು ಕಟ್ಟಿಕೊಂಡಿರುವ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಮತ ನೀಡಬೇಕು. ದೇಶಕ್ಕೆ ಮೋದಿ ಆದರೆ ಹಾವೇರಿ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಎಂದು ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ…
-
ಕಾಂಗ್ರೆಸ್ ನವರು ರೈತರು, ವಿದ್ಯಾರ್ಥಿಗಳು, ದಲಿತರಿಗೆ ಚಂಬು ಕೊಟ್ಟಿದ್ದಾರೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ…