admin
-
ಪ್ರಲ್ಜಾದ ಜೋಶಿ ಸೋಲಿಸುವುದೇ ಪರಮ ಗುರಿ: ದಿಂಗಾಲೇಶ್ವರ ಶ್ರೀಗಳು
ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಸೋಲಿಸಲೇಬೇಕೆಂಬ ಹಠದೊಂದಿಗೆ ಶ್ತೀ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.ಧಾರವಾಡ ಲೋಕಸಭೆ ಕ್ಷೇತ್ರದ ಇತಿಹಾಸದಲ್ಲೇ ಸ್ವಾಮೀಜಿಯೊಬ್ಬರು ಚುನಾವಣೆಗೆ ನಿಂತಿದ್ದು, ಇದೇ ಬಾರಿ ಪ್ರಥಮವಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ…
-
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರವಾಗಿ ಕೊಲೆ… ಲವ್ ಜಿಹಾದ್ ಶಂಕೆ…!
ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿರುವ ವಿದ್ಯಾರ್ಥಿನಿಯನ್ನು ಮಾಸ್ಕ್ ಧಾರಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾನೆ.ನೇಹಾ ಹಿರೇಮಠ (23) ಕೊಲೆಯಾಗಿರುವ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ. ನೇಹಾ ಹಿರೇಮಠ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯಾಗಿದ್ದಾರೆ.ನೇಹಾ…
-
ನಾಮಪತ್ರ ಸಲ್ಲಿಕೆಗೆ ಸಾವಿರಾರು ಜನ ಆಗಮಿಸುವ ನಿರೀಕ್ಷೆ: ಬಸವರಾಜ ಬೊಮ್ಮಾಯಿ
ಗದಗ: ಏಪ್ರಿಲ್ 19 ರಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಅಂದು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಸಾವಿರಾರು ಜನರು ಬರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಗದಗನಲ್ಲಿ…
-
ಸ್ಯಾಂಡಲ್ ವುಡ್ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ ಹೃದಯಾಘಾತದಿಂದ ನಿಧನ
ಕನ್ನಡ ಚಿತ್ರರಂಗದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ (81) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. 1942 ಆಗಸ್ಟ್ 19 ರಂದು ಹುಣಸೂರು ನಲ್ಲಿ ಜನಿಸಿದ ದ್ವಾರಕೀಶ ಅವರು, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಷ್ಟ್ರೀಯ ಸ್ವಯಂ…
-
ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿರುವೆ, ಮೋದಿಯವರ ಹೆಸರಿನೊಂದಿಗೆ ನಮ್ಮ ಸಾಧನೆಯೂ ಹೇಳುತ್ತೇವೆ: ಬಸವರಾಜ ಬೊಮ್ಮಾಯಿ
ಹಾವೇರಿ: ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನೊಂದಿಗೆ ಕೇಂದ್ರ ಸರ್ಕಾರ ಹಾಗೂ ನಮ್ಮ ಅವಧಿಯ ಸಾಧನೆಗಳನ್ನು ಜನರಿಗೆ ತಿಳಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾವೇರಿಯಲ್ಲಿಂದು ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು,ಇವತ್ತು ಒಳ್ಳೆಯ ಮುಹೂರ್ತ…
-
ಡಾ.ಅಂಬೇಡ್ಕರ್ ಅವರನ್ನು ಮಹಾತ್ಮಾ ಎಂದು ಕರೆಯಬೇಕು:ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ನಾವು ಇನ್ನು ಮುಂದೆ ಅಂಬೇಡ್ಕರ್ ಅವರನ್ನೂ ಮಹಾತ್ಮಾ ಅಂಬೇಡ್ಕರ್ ಎಂದು ಕರೆಯಬೇಕು. ಸಂವಿಧಾನದ ಮಾರ್ಗದಲ್ಲಿ ನಡೆಯುವುದೇ ನಾವು ದೇಶಕ್ಕೆ ಕೊಡುವ ಗೌರವ. ಚುನಾವಣೆ ಬಂದೆ ಬರುತ್ತವೆ. ಸಂವಿಧಾನ, ಅಂಬೇಡ್ಕರ್ ವಿಚಾರದಲ್ಲಿ ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ…
-
ಸರ್ಕಾರದ ಸಹಾಯದಿಂದ ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ಪದಕ ಪಡೆದ : ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಗದಗ ಕ್ರೀಡಾಶಾಲೆಯ ವಿದ್ಯಾರ್ಥಿನಿ ಪವಿತ್ರಾ ಕುರ್ತಕೋಟಿ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಯಾಗಿದ್ದಾಗ ತನಗೆ ಸೈಕ್ಲಿಂಗ್ ಮಾಡಲು ಕ್ರೀಡಾ ಇಲಾಖೆಯಿಂದ 8.50 ಲಕ್ಷದ ಸೈಕಲ್…
-
ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ, ವಚನಾನಂದ ಶ್ರೀಗಳ ಸಂಪರ್ಕದಲ್ಲಿದ್ದೇನೆ : ಬಸವರಾಜ ಬೊಮ್ಮಾಯಿ
ಗದಗ: ಬಿಜೆಪಿಯಿಂದ ಪಂಚಮಸಾಲಿ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಹೇಳಿರುವ ಹರಿಹರ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಸಲಾಗುವುದು, ಸ್ಬಾಮೀಜಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ…
-
ಕಾಂಗ್ರೆಸ್ ದೇಶದಲ್ಲಿ 40 ಸ್ಥಾನ ಗೆಲ್ಲಲ್ಲ: ಕೊಟ್ಟ ಕುದುರೆ ಏರದ ರಾಹುಲ್ ಗಾಂಧಿ ವೀರನೂ ಅಲ್ಲ, ಶೂರನೂ ಅಲ್ಲ: ಬಸವರಾಜ ಬೊಮ್ಮಾಯಿ
ಗದಗ:(ರೋಣ) : ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದೇಶ್ಯಾದ್ಯಂತ 40ಸ್ಥಾನ ಗೆಲ್ಲುವುದು ಕಷ್ಟವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಅವರು ಇಂದು ರೋಣ ವಿಧಾನಸಭಾ ಕ್ಷೇತ್ರದ ಹಿರೇಹಾಳ, ಶಾಂತಗೇರಿ, ಮುಶಿಗೇರಿ ಹಾಗೂ ಇಟಗಿ ಗ್ರಾಮಗಳಲ್ಲಿ ಚುನಾವಣಾ…
-
ದೇಶದ ಶೇ. 75 ರಷ್ಟು ಜನರು ಮೋದಿ ಬೆಂಬಲಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
ಗದಗ: (ರೋಣ): ಹತ್ತು ವರ್ಷ ಅಧಿಕಾರ ನಡೆಸಿದರೂ ದೇಶದಲ್ಲಿ ಪ್ರಧಾನಿ ಮೋದಿ ಪರ ಅಲೆ ಇದ್ದು, ದೇಶದ ಶೇ 75% ರಷ್ಟು ಜನರು ಮೋದಿಯವರನ್ನು ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಅವರು ಇಂದು ರೋಣ ತಾಲೂಕಿನ…