Crime
-
ಗದಗದಲ್ಲಿ ನಾಲ್ವರ ಭೀಕರ ಕೊಲೆ ಕೇಸ್: ಮನೆಯ ಹಿರಿಮಗನೆ ಸೇರಿ ಎಂಟು ಜನರ ಅರೆಸ್ಟ್! 48 ಗಂಟೆಯಲ್ಲೇ ಹಂತಕರ ಹೆಡೆಮುರಿ ಕಟ್ಟಿದ ಗದಗ ಪೊಲೀಸರು, ಎಸ್ಪಿ ನೇಮಗೌಡರ ಆ್ಯಂಡ್ ಟೀಮ್ ಕಾರ್ಯ ಶ್ಲಾಘನೀಯ
ಗದಗ: ಗದಗ ಬೆಟಗೇರಿ ಅವಳಿ ನಗರವನ್ನು ಬೆಚ್ಚಿ ಬೀಳಿಸಿದ್ದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಹತ್ಯೆಯ ರಹಸ್ಯ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಘಟನೆ ಸಂಬಂಧ 8 ಮಂದಿ ಆರೋಪಿಗಳನ್ನು 48 ಗಂಟೆಯೊಳಗೆ ಬಂಧಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ವಿಕಾಸಕುಮಾರ ತಿಳಿಸಿದ್ದಾರೆ.ಘಟನೆ ಸಂಬಂಧ ಪ್ರಮುಖ…
-
ನೇಹಾ ಹಿರೇಮಠ ಮರ್ಡರ್: ಏ 22ರಂದು ಹುಬ್ಬಳ್ಳಿ ಬಂದ್ ಅಂಜುಮನ್ ಸಂಅ್ಥೆ ಕರೆ….
ಧಾರವಾಡ: ನೇಹಾ ಕೊಲೆ ಖಂಡಿಸಿ,ಏಪ್ರಿಲ್ 22 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ವರೆಗೆ ಸ್ವಯಂ ಪ್ರೇರಣೆಯಿಂದ ಜಿಲ್ಲಾ ಬಂದಗೆ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಬೃಹತ್ ಮೌನ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೂ ತೆರಳಿ ಕೊಲೆ ಆರೋಪಿಗೆ…
-
ನೇಹಾ ಹಿರೇಮಠ ಲವ್ ಜಿಹಾದ್ ಗೆ ಬಲಿ, ಹೇಯ ಕೃತ್ಯಕ್ಕೆ ನಾಡೇ ಬೆಚ್ಚಿಬಿದ್ದಿದೆ: ಚಕ್ರವರ್ತಿ ಸೂಲಿಬೆಲೆ
ಹುಬ್ಬಳ್ಲಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಹೇಯ ಕೃತ್ಯ. ಇದು ಲವ್ ಜಿಹಾದ್ ಪ್ರಕರಣಗಳಲ್ಲಿ ಒಂದು. ಈ ಪ್ರಕರಣದಿಂದ ಯುವತಿಯರು ಹೊರಗೆ ಬರದ ಸ್ಥಿತಿ ನಿರ್ಮಾಣವಾಗಿದೆ. ನೇಹಾ ಕೊಲೆ ದೃಶ್ಯಗಳು ಬಹಳ ಭಯಾನಕವಾಗಿವೆ ಎಂದು ಹಿಂದೂ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಹೇಳಿದರು.ಹುಬ್ಬಳ್ಳಿಯಲ್ಲಿ ಕೊಲೆಯಾಗಿ ಹೋಗಿರುವ ನೇಹಾ…
-
ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ
ಗದಗ:- ನಗರದ ಅಖಿಲ ಭಾರತ ಜಂಗಮ ಸೇವಾ ಸಮಿತಿ, ವೀರಶೈವ ಮಹಾಸಭಾ, ಪ್ರಜಾ ಪರಿವರ್ತನಾ ವೇದಿಕೆ, ಕ್ರಾಂತಿ ಸೇನೆಯ, ವೀರ ಮದಕರಿ ಸೇನೆ , ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘಟನೆ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನೇಹಾ ಹಿರೇಮಠರನ್ನು ಹತ್ಯೆಗೈದ ಆರೋಪಿ ಫಯಾಜ್’ನನ್ನ ಗಲ್ಲಿಗೆ ಏರಿಸುವಂತೆ…
-
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
ಗದಗನಲ್ಲಿ ನಾಲ್ವರ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಲಿ: ಬಸವರಾಜ ಬೊಮ್ಮಾಯಿ ಆಗ್ರಹ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಗ್ಯಾರೆಂಟಿಗಳ ಜೊತೆ ಕೊಲೆ ಗ್ಯಾರೆಂಟಿಯೂ ಸೇರ್ಪಡೆಯಾಗಿದೆ : ಬಸವರಾಜ ಬೊಮ್ಮಾಯಿ ಗದಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರು, ಸಮಾಜ ಘಾತುಕರೇ ಪ್ರಥಮ…
-
ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿ ನಾಲ್ವರ ಬರ್ಬರ ಹತ್ಯೆ, ಘಟನಾ ಸ್ಥಳಕ್ಕೆ ಬೆಳಗಾವಿ ವಲಯ ಐಜಿಪಿ ಭೇಟಿ ಪರಿಶೀಲನೆ…
ಗದಗ: ಒಂದೇ ಕುಟುಂಬದ ನಾಲ್ವರನ್ನು ಭೀಕರ ಹತ್ಯೆಗೈದಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮಿ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು.ಮೊದಲನೇ ಮಹಡಿಯ…
-
ನೇಹಾ ಹಿರೇಮಠ ಹತ್ಯೆ ಪ್ರಕರಣ ಎಸ್ ಐಟಿಯಿಂದ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್ ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜ ಘಾತುಕ ಶಕ್ತಿಗಳಿಗೆ ಪೊಲಿಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ಮೂಲಕ ತನಿಖೆ ನಡೆಸಬೇಕು ಎಂದು ಮಾಜಿ…
-
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರವಾಗಿ ಕೊಲೆ… ಲವ್ ಜಿಹಾದ್ ಶಂಕೆ…!
ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿರುವ ವಿದ್ಯಾರ್ಥಿನಿಯನ್ನು ಮಾಸ್ಕ್ ಧಾರಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾನೆ.ನೇಹಾ ಹಿರೇಮಠ (23) ಕೊಲೆಯಾಗಿರುವ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ. ನೇಹಾ ಹಿರೇಮಠ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯಾಗಿದ್ದಾರೆ.ನೇಹಾ…