Politics

 • ಕಾಂಗ್ರೆಸ್ ‌40 ಸ್ಥಾನವನ್ನೂ ಗೆಲ್ಲುವುದಿಲ್ಲ: ಬಸವರಾಜ ಬೊಮ್ಮಾಯಿ

  ಕಾಂಗ್ರೆಸ್ ‌40 ಸ್ಥಾನವನ್ನೂ ಗೆಲ್ಲುವುದಿಲ್ಲ: ಬಸವರಾಜ ಬೊಮ್ಮಾಯಿ

  ಗದಗ: ರಾಜ್ಯ ಸರ್ಕಾರ ರೈತರ ಕಿಸಾನ್ ಸನ್ಮಾನ್, ರೈತ ವಿದ್ಯಾನಿಧಿ, ರೈತ ಶಕ್ತಿ ಯೋಜನೆ ಸ್ಥಗಿತ ಮಾಡಿದ್ದಾರೆ.. ಬರ ಪರಿಸ್ಥಿತಿಯಲ್ಲಿ ಒಂದು ರೂಪಾಯಿಯನ್ನೂ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ…

 • ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ:ನೇಹಾ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ: ಬಸವರಾಜ ಬೊಮ್ಮಾಯಿ

  ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ:ನೇಹಾ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ: ಬಸವರಾಜ ಬೊಮ್ಮಾಯಿ

  ಹುಬ್ಬಳ್ಳಿ: ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಹೀಗಾಗಿ ನೇಹಾ ಹಿರೇಮಠ ‌ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಇಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಶೋಕ‌ನಗರದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಣ ಪೂಜೆ ಸಲ್ಲಿಸಿ…

 • ದೇಶಕ್ಕೆ ಮೋದಿ, ಹಾವೇರಿ ಕ್ಷೇತ್ರಕ್ಕೆ ಬೊಮ್ಮಾಯಿ ಗ್ಯಾರಂಟಿ’ : ಅನಿಲ‌ ಮೆಣಸಿನಕಾಯಿ

  ದೇಶಕ್ಕೆ ಮೋದಿ, ಹಾವೇರಿ ಕ್ಷೇತ್ರಕ್ಕೆ ಬೊಮ್ಮಾಯಿ ಗ್ಯಾರಂಟಿ’ : ಅನಿಲ‌ ಮೆಣಸಿನಕಾಯಿ

  ‘ಗದಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಿ’ ಅನಿಲ‌‌ ಮೆಣಸಿನಕಾಯಿ ಗದಗ: ಗದಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಕನಸು ಕಟ್ಟಿಕೊಂಡಿರುವ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಮತ ನೀಡಬೇಕು. ದೇಶಕ್ಕೆ ಮೋದಿ ಆದರೆ ಹಾವೇರಿ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಎಂದು ಬಿಜೆಪಿ ಮುಖಂಡ ಅನಿಲ‌ ಮೆಣಸಿನಕಾಯಿ…

 • ಕಾಂಗ್ರೆಸ್ ನವರು ರೈತರು, ವಿದ್ಯಾರ್ಥಿಗಳು, ದಲಿತರಿಗೆ ಚಂಬು ಕೊಟ್ಟಿದ್ದಾರೆ: ಬಸವರಾಜ ಬೊಮ್ಮಾಯಿ

  ಕಾಂಗ್ರೆಸ್ ನವರು ರೈತರು, ವಿದ್ಯಾರ್ಥಿಗಳು, ದಲಿತರಿಗೆ ಚಂಬು ಕೊಟ್ಟಿದ್ದಾರೆ: ಬಸವರಾಜ ಬೊಮ್ಮಾಯಿ

  ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ…

 • ಪ್ರಧಾನಿ ಮೋದಿಯವರು ಅಪ್ಪಟ ದೇಶಭಕ್ತ : ಬಸವರಾಜ ಬೊಮ್ಮಾಯಿ

  ಪ್ರಧಾನಿ ಮೋದಿಯವರು ಅಪ್ಪಟ ದೇಶಭಕ್ತ : ಬಸವರಾಜ ಬೊಮ್ಮಾಯಿ

  ರಾಜ್ಯ ಸರ್ಕಾರದ ಬಳಿ ರೈತರ ಹಾಲಿನ ಬಾಕಿ ಕೊಡಲು ಹಣ ಇಲ್ಲ: ಬಸವರಾಜ ಬೊಮ್ಮಾಯಿ ಗದಗ: ಪ್ರಧಾನಿ ನರೇಂದ್ರ ಮೋದಿಯವರು ಅಪ್ಪಟ ದೇಶಭಕ್ತರಾಗಿದ್ದು, ಅವರು ದೇಶಕ್ಕಾಗಿ ದಿನದ 18 ಗಂಟೆ ನಿರಂತರ ಕೆಲಸ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…

 • ಅನಿಲ ಮೆಣಸಿನಕಾಯಿ ಸಾರಥ್ಯದ ಜನತಾ ದರ್ಶನದಲ್ಲಿ ಗದಗ ಜಿಲ್ಲೆಯ ಅಭಿವೃದ್ಧಿ ಕನಸು ಬಿಚ್ಚಿಟ್ಟ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

  ಅನಿಲ ಮೆಣಸಿನಕಾಯಿ ಸಾರಥ್ಯದ ಜನತಾ ದರ್ಶನದಲ್ಲಿ ಗದಗ ಜಿಲ್ಲೆಯ ಅಭಿವೃದ್ಧಿ ಕನಸು ಬಿಚ್ಚಿಟ್ಟ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

  ಯಶಸ್ವಿಯಾಗಿ ನಡೆದ ಜನತಾ ಸಂವಾದ:ಸ್ಥಳೀಯರ ಅಹವಾಲು ಕೇಳಿದ ಬಸವರಾಜ ಬೊಮ್ಮಾಯಿ ಗದಗ ಜಿಲ್ಲೆಯ ಅಭಿವೃದ್ಧಿಯ ಕನಸು ಬಿಚ್ಚಿಟ್ಟ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗದಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಬಸವರಾಜ ಬೊಮ್ಮಾಯಿ ಗದಗ: ಗದಗ ಜಿಲ್ಲೆಯಲ್ಲಿ ಆಹಾರ ಸಂಸ್ಕರಣಾ ಉದ್ಯಮ, ಜವಳಿ ಪಾರ್ಕ್, ಮೆಣಸಿನಕಾಯಿ ಕೋಲ್ಡ್ ಸ್ಟೋರೇಜ್,…

 • ಮೆಣಸಿನಕಾಯಿಯ ಇತರ ಉಪಯೋಗಗಳ ಅಧ್ಯಯನಕ್ಕೆ ಸಂಶೋಧನಾ ಕೇಂದ್ರ ಸ್ಥಾಪನೆ: ಬಸವರಾಜ ಬೊಮ್ಮಾಯಿ

  ಮೆಣಸಿನಕಾಯಿಯ ಇತರ ಉಪಯೋಗಗಳ ಅಧ್ಯಯನಕ್ಕೆ ಸಂಶೋಧನಾ ಕೇಂದ್ರ ಸ್ಥಾಪನೆ: ಬಸವರಾಜ ಬೊಮ್ಮಾಯಿ

  ಬ್ಯಾಡಗಿ: ಸಣ್ಣ ಪಟ್ಟಣ ಬ್ಯಾಡಗಿಯನ್ನು ವಿಶ್ವ ವಿಖ್ಯಾತ ಮಾಡಿರುವುದು ಇಲ್ಲಿನ ವರ್ತಕರಿಗೆ ಸಲ್ಲಿಸುತ್ತದೆ. ಬ್ಯಾಡಗಿ ವ್ಯಾಪಾರಸ್ಥರ ಸಂಘದಲ್ಲಿ ಮಾತನಾಡುವುದು ಗೌರವದ ಅವಕಾಶ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಇಂದು ಬ್ಯಾಡಗಿ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ವರ್ತಕರ…

 • ಮುಂಡರಗಿ ತಾಪಂ ವಿಶಿಷ್ಟ ನಡೆ: ಮದುವೆ ಮನೆಯಲ್ಲಿ ಮತದಾನ ಜಾಗೃತಿ

  ಮುಂಡರಗಿ ತಾಪಂ ವಿಶಿಷ್ಟ ನಡೆ: ಮದುವೆ ಮನೆಯಲ್ಲಿ ಮತದಾನ ಜಾಗೃತಿ

  ಗದಗ: ಪಟ್ಟಣದ ಶಾದಿಮಹಲ್ ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿಯ ಸರ್ವ ಸಿಬ್ಬಂದಿಗಳು ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ನೇತೃತ್ವದಲ್ಲಿ ಭಾಗವಹಿಸಿ ಮದುವೆ ಮಂಟಪದಲ್ಲಿಯೇ ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.ಕಲಕೇರಿ ಗ್ರಾಮದ ಯಮನೂರಸಾಬ ಅವರ ಜೊತೆ ಜಹೀದಾಬೇಗಂ ನವಜೀವನಕ್ಕೆ ಕಾಲಿಟ್ಟರು.…

 • ಜಿಲ್ಲೆಯಲ್ಲಿ ಈ ಬಾರಿ 26 ಸಾವಿರ ಯುವ ಮತದಾರರು ಹೆಸರು ನೋಂದಣಿ: ವೈಶಾಲಿ ಎಂ ಎಲ್

  ಜಿಲ್ಲೆಯಲ್ಲಿ ಈ ಬಾರಿ 26 ಸಾವಿರ ಯುವ ಮತದಾರರು ಹೆಸರು ನೋಂದಣಿ: ವೈಶಾಲಿ ಎಂ ಎಲ್

  ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ  ಸಮಿತಿ (ಸ್ವೀಪ್) ವತಿಯಿಂದ ಮತದಾನದ ಮಹತ್ವ ಕುರಿತು ‘ಯುವ ಮತದಾರರಿಂದ ಮಾನವ ಸರಪಳಿ’ ಕಾರ್ಯಕ್ರಮವು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು. ಗದಗ ನಗರದ ವಿವಿಧ…

 • ಪ್ರಲ್ಜಾದ ಜೋಶಿ ಸೋಲಿಸುವುದೇ ಪರಮ ಗುರಿ: ದಿಂಗಾಲೇಶ್ವರ ಶ್ರೀಗಳು

  ಪ್ರಲ್ಜಾದ ಜೋಶಿ ಸೋಲಿಸುವುದೇ ಪರಮ ಗುರಿ: ದಿಂಗಾಲೇಶ್ವರ ಶ್ರೀಗಳು

  ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಸೋಲಿಸಲೇಬೇಕೆಂಬ ಹಠದೊಂದಿಗೆ ಶ್ತೀ‌ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.ಧಾರವಾಡ ಲೋಕಸಭೆ ಕ್ಷೇತ್ರದ ಇತಿಹಾಸದಲ್ಲೇ ಸ್ವಾಮೀಜಿಯೊಬ್ಬರು ಚುನಾವಣೆಗೆ ನಿಂತಿದ್ದು, ಇದೇ ಬಾರಿ ಪ್ರಥಮವಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ…

Search
Cateegories
Tags

There’s no content to show here yet.