Politics

  • ಲೋಕಸಭಾ ಚುನಾವಣೆ; ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ

    ಲೋಕಸಭಾ ಚುನಾವಣೆ; ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ

    ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. L ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಏಪ್ರಿಲ್ 12 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಸಂಬಂಧಪಟ್ಟ ಚುನಾವಣಾಧಿಕಾರಿಗಳಾದ 10-ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಹಾವೇರಿ…

  • ನಾವೆಲ್ಲ ಭಾರತ ಮಾತೆಯ ಮಕ್ಕಳು, ಕಾಂಗ್ರೆಸ್ ನವರು ಸೋನಿಯಾ ಗಾಂಧಿ ಮಕ್ಕಳು: ಬಸವರಾಜ ಬೊಮ್ಮಾಯಿ

    ನಾವೆಲ್ಲ ಭಾರತ ಮಾತೆಯ ಮಕ್ಕಳು, ಕಾಂಗ್ರೆಸ್ ನವರು ಸೋನಿಯಾ ಗಾಂಧಿ ಮಕ್ಕಳು: ಬಸವರಾಜ ಬೊಮ್ಮಾಯಿ

    ಗದಗ: ನಾವೆಲ್ಲ ಭಾರತ ಮಾತೆಯ ಮಕ್ಕಳು. ಕಾಂಗ್ರೆಸ್ ನವರು ಸೋನಿಯಾ ಗಾಂಧಿ ಮಕ್ಕಳು. ನಾವು ಭಾರತ ಮಾತೆಯ ಸೇವೆ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಅವರು ಇಂದು ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಿಗ್ಲಿ,ದೊಡ್ಡೂರು,…

  • ಎಲ್ಲರನ್ನು ಬಡವರನ್ನಾಗಿ ಮಾಡುವುದು ರಾಹುಲ್ ಸಮಾನತೆ: ಬಸವರಾಜ ಬೊಮ್ಮಾಯಿ

    ಎಲ್ಲರನ್ನು ಬಡವರನ್ನಾಗಿ ಮಾಡುವುದು ರಾಹುಲ್ ಸಮಾನತೆ: ಬಸವರಾಜ ಬೊಮ್ಮಾಯಿ

    ಗದಗ: ಎಲ್ಲರನ್ನು ಬಡವರನ್ನಾಗಿ ಮಾಡಿ ಸಮಾನತೆ ತರುವುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತತ್ವವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಲಕ್ಷ್ಮೇಶ್ವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಎಲ್ಲಾ ವರ್ಗದ…

  • ಧಾರವಾಡ ಕ್ಷೇತ್ರ: ಶ್ರೀ ದಿಂಗಾಲೇಶ್ವರ ಸ್ವಾಮೀಜಿ vs ಪ್ರಲ್ಹಾದ ಜೋಶಿ ಹಣಾಹಣಿ ಫಿಕ್ಸ್…! ನಾಳೆ ಅಂತಿಮ ನಿರ್ಧಾರ ಪ್ರಕಟಿಸಲಿರುವ ಸ್ವಾಮೀಜಿ

    ಧಾರವಾಡ ಕ್ಷೇತ್ರ: ಶ್ರೀ ದಿಂಗಾಲೇಶ್ವರ ಸ್ವಾಮೀಜಿ vs ಪ್ರಲ್ಹಾದ ಜೋಶಿ ಹಣಾಹಣಿ ಫಿಕ್ಸ್…! ನಾಳೆ ಅಂತಿಮ ನಿರ್ಧಾರ ಪ್ರಕಟಿಸಲಿರುವ ಸ್ವಾಮೀಜಿ

    ಹುಬ್ಬಳ್ಳಿ : ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಜಿಲ್ಲೆಯ ಲೋಕಸಭಾ‌ ಕ್ಷೇತ್ರದಲ್ಲಿ ಚುನಾವಣೆ ಕಣಕ್ಕೆ ನಿಲ್ಲುತ್ತಾರೆ ಎನ್ನುವ ಚರ್ಚೆ ರಾಜ್ಯಾದ್ಯಂತ ‌ಜೋರಾಗಿದೆ, ಇದೇ ವಿಷಯಕ್ಕೆ ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಶ್ರೀಗಳು ಏಪ್ರಿಲ್ 8ರಂದು ಸೋಮವಾರ ಬೆಂಗಳೂರಿನಲ್ಲಿ ಸ್ವತಃ ಸುದ್ದಿಗೋಷ್ಠಿ ನಡೆಸಿ ನಿರ್ಧಾರ ಪ್ರಕಟ ಮಾಡಲಿದ್ದಾರೆ.ಕೇಂದ್ರ ಸಚಿವ ಪ್ರಹ್ಲಾದ…

  • ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಹಿರಿದು

    ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಹಿರಿದು

    ಗದಗ: ಜಿಲ್ಲೆಯಲ್ಲಿ  ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದಾಗಿದೆ ಎಂದು ನಿವೃತ್ತ ಪೊಲೀಸ ವರಿಷ್ಠಾಧಿಕಾರಿ ಟಿ. ಫೈಜುದ್ದೀನ್ ಹೇಳಿದರು.ಗದಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮಂಗಳವಾರ ಜಿಲ್ಲಾ ಸಶಸ್ತ್ರ ಪೊಲೀಸ್ ಘಟಕ ಮಲ್ಲಸಮುದ್ರ-ಗದಗ ಮೈದಾನದಲ್ಲಿ  ಪೊಲೀಸ್ ಧ್ವಜ ದಿನಾಚರಣೆ’  ನಿಮಿತ್ತ ಆಯೋಜಿಸಿದ್ದ ನಿವೃತ್ತರ ಸೇವಾ…

  • ಪ್ರಲ್ಹಾದ ಜೋಶಿ ಬದಲಾಯಿಸಿ ಅಭಿಯಾನಕ್ಕೆ ಬಲ: ಶ್ರೀ ದಿಂಗಾಲೇಶ್ವರ ಶ್ರೀಗಳ ಬೆಂಬಲಕ್ಕೆ ನಿಂತ ಧಾರವಾಡ ಜಿಲ್ಲೆಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ

    ಪ್ರಲ್ಹಾದ ಜೋಶಿ ಬದಲಾಯಿಸಿ ಅಭಿಯಾನಕ್ಕೆ ಬಲ: ಶ್ರೀ ದಿಂಗಾಲೇಶ್ವರ ಶ್ರೀಗಳ ಬೆಂಬಲಕ್ಕೆ ನಿಂತ ಧಾರವಾಡ ಜಿಲ್ಲೆಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ

    ಧಾರವಾಡ: ಧಾರವಾಡದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಮುಖಂಡರು‌ ಸುದ್ದಿಗೋಷ್ಠಿ ನಡೆಸಿ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಧಾರವಾಡದ ಲಿಂಗಾಯತ ಭವನದಲ್ಲಿ‌ ವೀರಶೈವ ಮಹಾಸಭಾದ ಮುಖಂಡರಾದ ಈಶ್ವರ ಚಂದ್ರ ಹೊಸಮನಿ, ವೀರಣ್ಣ ಎಳಲ್ಲಿ ನೇತೃತ್ವದಲ್ಲಿ…

  • ಚುನಾವಣೆ ಅಕ್ರಮ ತಡೆಗೆ ಸಿ ವಿಜಿಲ್ ಆ್ಯಪ್: ಡಿಸಿ ವೈಶಾಲಿ ಎಂ ಎಲ್

    ಚುನಾವಣೆ ಅಕ್ರಮ ತಡೆಗೆ ಸಿ ವಿಜಿಲ್ ಆ್ಯಪ್: ಡಿಸಿ ವೈಶಾಲಿ ಎಂ ಎಲ್

    ಗದಗ: ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಸೀ ವಿಜಲ್ ಆ್ಯಪ್ ಬಿಡುಗಡೆಮಾಡಿದ್ದು ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದ್ದಾರೆ.ಚುನಾವಣೆಯ ಸಂದರ್ಭಗಳಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ವ್ಯಕ್ತಿಗೆ…

  • ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿ ಅಭಿಯಾನ

    ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿ ಅಭಿಯಾನ

    ಗದಗ: ಜಿಲ್ಲೆಯಾದ್ಯಂತ ಆಯುಕ್ತಾಲಯದ ನಿರ್ದೇಶನದಂತೆ  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  “ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ” ಅಭಿಯಾನವನ್ನು ಮಾರ್ಚ್ 15 ರಿಂದ ಮೇ ಮಾಹೆಯ ಅಂತ್ಯದವರೆಗೂ  ಹಮ್ಮಿಕೊಂಡಿದ್ದು  ಗ್ರಾಮೀಣರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಪಂ ಸಿಇಓ ಭರತ್…

  • ಮಹಿಳೆಯರ ಸಾಧನೆ‌ ಅನನ್ಯ: ಶ್ರೀ ತೋಂಟದ ಸಿದ್ಧರಾಮ ಶ್ರೀಗಳು

    ಮಹಿಳೆಯರ ಸಾಧನೆ‌ ಅನನ್ಯ: ಶ್ರೀ ತೋಂಟದ ಸಿದ್ಧರಾಮ ಶ್ರೀಗಳು

    ಗದಗ: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುತ್ತಿದ್ದಾರೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳುನಗರದ ತೋಂಟದಾರ್ಯಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ಆಯೋಜಿಸಿದ್ದ ೨೬೮೪ನೆಯ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.ಇಂದಿನ ಮಹಿಳೆಯರು ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಪ್ರತಿಯೊಂದು ಕ್ಷೇತ್ರದಲ್ಲಿಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ. ಇದಕ್ಕೆ…

  • ಲೋಕಸಭೆ ಚುನಾವಣೆ: ಜಿಲ್ಲಾಡಳಿತದಿಂದ ಸಕಲ‌ ಸಿದ್ಧತೆ: ಡಿಸಿ ವೈಶಾಲಿ ಎಂ ಎಲ್

    ಲೋಕಸಭೆ ಚುನಾವಣೆ: ಜಿಲ್ಲಾಡಳಿತದಿಂದ ಸಕಲ‌ ಸಿದ್ಧತೆ: ಡಿಸಿ ವೈಶಾಲಿ ಎಂ ಎಲ್

    ಗದಗ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಕುರಿತು ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಗದಗ…