Politics

 • ಮಹಿಳೆಯರ ಸಾಧನೆ‌ ಅನನ್ಯ: ಶ್ರೀ ತೋಂಟದ ಸಿದ್ಧರಾಮ ಶ್ರೀಗಳು

  ಮಹಿಳೆಯರ ಸಾಧನೆ‌ ಅನನ್ಯ: ಶ್ರೀ ತೋಂಟದ ಸಿದ್ಧರಾಮ ಶ್ರೀಗಳು

  ಗದಗ: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುತ್ತಿದ್ದಾರೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳುನಗರದ ತೋಂಟದಾರ್ಯಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ಆಯೋಜಿಸಿದ್ದ ೨೬೮೪ನೆಯ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.ಇಂದಿನ ಮಹಿಳೆಯರು ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಪ್ರತಿಯೊಂದು ಕ್ಷೇತ್ರದಲ್ಲಿಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ. ಇದಕ್ಕೆ…

 • ಲೋಕಸಭೆ ಚುನಾವಣೆ: ಜಿಲ್ಲಾಡಳಿತದಿಂದ ಸಕಲ‌ ಸಿದ್ಧತೆ: ಡಿಸಿ ವೈಶಾಲಿ ಎಂ ಎಲ್

  ಲೋಕಸಭೆ ಚುನಾವಣೆ: ಜಿಲ್ಲಾಡಳಿತದಿಂದ ಸಕಲ‌ ಸಿದ್ಧತೆ: ಡಿಸಿ ವೈಶಾಲಿ ಎಂ ಎಲ್

  ಗದಗ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಕುರಿತು ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಗದಗ…

 • ಹಾವೇರಿ ಗೆಲುವಿಗೆ ರಣತಂತ್ರ: ಸಚಿವ ಎಚ್ ಕೆ ಪಾಟೀಲ ನಿವಾಸದಲ್ಲಿ ಕ್ಷೇತ್ರ ವ್ಯಾಪ್ತಿ ಶಾಸಕರು, ಹಿರಿಯರ ಸಭೆ

  ಹಾವೇರಿ ಗೆಲುವಿಗೆ ರಣತಂತ್ರ: ಸಚಿವ ಎಚ್ ಕೆ ಪಾಟೀಲ ನಿವಾಸದಲ್ಲಿ ಕ್ಷೇತ್ರ ವ್ಯಾಪ್ತಿ ಶಾಸಕರು, ಹಿರಿಯರ ಸಭೆ

  ಗದಗ : ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೆಸರು ಘೋಷಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿನ ಸಚಿವ ಎಚ್ ಕೆ ಪಾಟೀಲ ನಿವಾಸದಲ್ಲಿ ಗದಗ – ಹಾವೇರಿ ಕ್ಷೇತ್ರದಲ್ಲಿ ಎಲ್ಲ ಶಾಸಕರು ಹಾಗೂ ಮುಖಂಡರ ಸಭೆ ನಡೆಸಲಾಯಿತು.ಈ ಸಂದರ್ಭದಲ್ಲಿ ಹಾವೇರಿ ಶಾಸಕ ಹಾಗೂ ಉಪಸಭಾಪತಿ ರುದ್ರಪ್ಪ ಲಮಾಣಿ,…

 • ಮಾರ್ಚ 16 ನಾಡುಮೆಚ್ಚಿದ ಜನನಾಯಕ, ಸಹಕಾರ ರಂಗದ ಭೀಷ್ಮ, ಕೆಚ್ಚೆದೆಯ ಕೆ.ಎಚ್.ಪಾಟೀಲರ ಜನ್ಮದಿನ

  ಮಾರ್ಚ 16 ನಾಡುಮೆಚ್ಚಿದ ಜನನಾಯಕ, ಸಹಕಾರ ರಂಗದ ಭೀಷ್ಮ, ಕೆಚ್ಚೆದೆಯ ಕೆ.ಎಚ್.ಪಾಟೀಲರ ಜನ್ಮದಿನ

  ಗದಗ: ಕೆ.ಎಚ್.ಪಾಟೀಲ ಕನ್ನಡ ನಾಡು ಕಂಡ ಬಲು ಅಪರೂಪದ, ವರ್ಣರಂಜಿತ, ವ್ಯಕ್ತಿತ್ವದ, ಅಂಜಿಕೆ ಅರಿಯದ ಧೀಮಂತ ರಾಜಕಾರಣಿ.ಕೆ.ಎಚ್.ಪಾಟೀಲರದ್ದು ದಿಟ್ಟ ಹೋರಾಟಗಳಿಂದ ಕೂಡಿದ ಸಂಘರ್ಷಗಳಿಂದ ಕೂಡಿದ ಬದುಕು. ಬಾಲ್ಯದಿಂದಲೂ ಅವರಿಗೆ ಜನಹಿತವೇ ಪ್ರಧಾನ ಸಮಷ್ಟಿಗಾಗಿ ಬದುಕುವುದೇ ಅವರ ಜೀವನದ ಧ್ಯೇಯ “ನೀನು ಮಾಡುವ ಕೆಲಸಗಳಿಂದ ಜನಹಿತ ಸಾಧಿತವಾಗುತ್ತಿದ್ದರೆ ಭಗವಂತನಿಗೂ ಅಂಜಬೇಡ”…

 • ಚಾರಿತ್ರಿಕ ದಾಖಲೆ ಸಂರಕ್ಷಣಾ ಶಾಖೆಗೆ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ , ಪರಿಶೀಲನೆ

  ಚಾರಿತ್ರಿಕ ದಾಖಲೆ ಸಂರಕ್ಷಣಾ ಶಾಖೆಗೆ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ , ಪರಿಶೀಲನೆ

  ಬೆಂಗಳೂರು: ವಿಧಾನಸೌಧದ ನೆಲ ಮಹಡಿಯಲ್ಲಿರುವ ಕರ್ನಾಟಕ ಸರ್ಕಾರದ ಪತ್ರಗಾರ ಇಲಾಖೆಯ ಚಾರಿತ್ರಿಕ ದಾಖಲೆಯ ಶಾಖೆಗೆ ಸಭಾಪತಿ ಬಸವರಾಜ ಹೊರಟ್ಟಿ ಅನರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿ ಕೆಲ ಮಾಹಿತಿಯನ್ನ ಪಡೆದರು. ಅತ್ಯಂತ ಮಹತ್ವದ ಚಾರಿತ್ರಿಕ ಸಂಗತಿಗಳನ್ನು ಹೊಂದಿದ ದಾಖಲೆಗಳ ಸಂರಕ್ಷಣೆಗೆ ಇನ್ನಷ್ಟು ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಎಲ್ಲಿಯೂ ಮಹತ್ವದ ದಾಖಲೆಗಳು ಹಾನಿಯಾಗದಂತೆ…

 • ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ಜೋಳ ಖರೀದಿಗೆ ಮೇ 31 ರವರೆಗೆ ನೋಂದಣಿ ಕಾರ್ಯ

  ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ಜೋಳ ಖರೀದಿಗೆ ಮೇ 31 ರವರೆಗೆ ನೋಂದಣಿ ಕಾರ್ಯ

  ಗದಗ: 2023-24 ನೇ  ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು  ಮೇ 31 ರವರೆಗೆ ನೊಂದಣಿ ಕಾರ್ಯ  ಕೈಗೊಳ್ಳಲಾಗುವುದು.  ನೊಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ …

 • ರಾಜ್ಯದಲ್ಲಿ ಪಸ್ಟ್: ಕಿಲೀ ಹಾಕಿದ ಮನೆಗಳ ಕಣ್ಗಾವಲು ವ್ಯವಸ್ಥೆಗೆ ಚಾಲನೆ

  ರಾಜ್ಯದಲ್ಲಿ ಪಸ್ಟ್: ಕಿಲೀ ಹಾಕಿದ ಮನೆಗಳ ಕಣ್ಗಾವಲು ವ್ಯವಸ್ಥೆಗೆ ಚಾಲನೆ

  ಗದಗ: ರಾಜ್ಯದಲ್ಲಿಯೇ ಗದಗ ಜಿಲ್ಲೆಯಲ್ಲಿ ಕಣ್ಗಾವಲು ವ್ಯವಸ್ಥೆಯನ್ನು ಮೊಟ್ಟಮೊದಲ ಬಾರಿಗೆ ಜಾರಿಗೊಳಿಸಿ ಜನರನ್ನು ಮತ್ತು ಜನರ ಆಸ್ತಿಯನ್ನು ರಕ್ಷಿಸುವಲ್ಲಿ ಪೊಲೀಸ ಇಲಾಖೆ ದಿಟ್ಟ ನಿರ್ಧಾರ ತೆಗೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಹೇಳಿದರು.ನಗರದ ಶಹರ ಪೊಲೀಸ್ ಠಾಣೆ ಆವರಣದಲ್ಲಿ ಗುರುವಾರ ಕೀಲಿ ಹಾಕಿದ ಮನೆಗಳ ಕಣ್ಗಾವಲು…

 • ಕಿಮ್ಸ್ ಸಂಸ್ಥೆಯ ವೈದ್ಯರ ಸೇವೆ ಶ್ಲಾಘನೀಯ:ಜಿ.ಎಸ್.ಪಾಟೀಲ

  ಕಿಮ್ಸ್ ಸಂಸ್ಥೆಯ ವೈದ್ಯರ ಸೇವೆ ಶ್ಲಾಘನೀಯ:ಜಿ.ಎಸ್.ಪಾಟೀಲ

  ಗದಗ; ಉತ್ತರ ಕರ್ನಾಟಕ ಭಾಗದ ಜನರಿಗೆ ಕಿಮ್ಸ್ ಸಂಸ್ಥೆಯು ಉತ್ತಮ ಚಿಕಿತ್ಸೆ ನೀಡುತ್ತಿದೆ. ಈ ಸಂಸ್ಥೆಯ ವೈದ್ಯರ ಸೇವೆ ಶ್ಲಾಘನೀಯವಾದುದು ಎಂದು ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ನ ಅಧ್ಯಕ್ಷ ಜಿ.ಎಸ್‌.ಪಾಟೀಲ್ ಹೇಳಿದರು.ಹುಬ್ಬಳ್ಳಿ ಕಿಮ್ಸ್ ನ ಆಡಿಟೋರಿಯಂನಲ್ಲಿ ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ವತಿಯಿಂದ ಸಿ.ಎಸ್.ಆರ್. ನಿಧಿಯಡಿಯಲ್ಲಿ ರೂ.1…

 • ಬಿಂಕದಕಟ್ಟಿ ಮೃಗಾಲಯದಲ್ಲಿ ನೈಟ್ ಸಫಾರಿ! ಎಚ್ ಕೆ‌ ಪಾಟೀಲ

  ಬಿಂಕದಕಟ್ಟಿ ಮೃಗಾಲಯದಲ್ಲಿ ನೈಟ್ ಸಫಾರಿ! ಎಚ್ ಕೆ‌ ಪಾಟೀಲ

  ಗದಗ:  ಗದಗ ಮೃಗಾಲಯದಲ್ಲಿ ನೈಟ್ ಸಫಾರಿ ಆರಂಭ ಮಾಡುವ ಮೂಲಕ ದೇಶದಲ್ಲಿಯೇ ಅತ್ಯಂತ ಆಕರ್ಷಣೆಯ ಮೃಗಾಲಯವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿ ವರ್ಗ ಕಾರ್ಯೋನ್ಮುಖವಾಗಬೇಕೆಂದು  ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ ಕೆ ಪಾಟೀಲ ಹೇಳಿದರು.ನಗರದ  ಮೃಗಾಲಯದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಮೃಗಾಲಯ  ಪ್ರಾಧಿಕಾರ ಸಹಯೋಗದಲ್ಲಿ ನಿರ್ಮಿಸಿರುವ ಗುಳ್ಳೆನರಿ,…