Uncategorized
-
ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ, ವಚನಾನಂದ ಶ್ರೀಗಳ ಸಂಪರ್ಕದಲ್ಲಿದ್ದೇನೆ : ಬಸವರಾಜ ಬೊಮ್ಮಾಯಿ
ಗದಗ: ಬಿಜೆಪಿಯಿಂದ ಪಂಚಮಸಾಲಿ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಹೇಳಿರುವ ಹರಿಹರ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಸಲಾಗುವುದು, ಸ್ಬಾಮೀಜಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ…
-
ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸಿ ಜಿಲ್ಲೆಗೆ ಕೀರ್ತಿ ತಂದ ರವೀನಾ ಲಮಾಣಿ
ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸಿ ಜಿಲ್ಲೆಗೆ ಕೀರ್ತಿ ತಂದ ರವೀನಾ ಲಮಾಣಿ ಗದಗ: ದ್ವಿತೀಯ ಪಿಯುಸಿಯಲ್ಲಿ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದ ಕೂಲಿಕಾರರ ಮಗಳು ರವೀನಾ ಸೋಮಪ್ಪ ಲಮಾಣಿ ರಾಜ್ಯಕ್ಕೆ ಎರಡನೇ ಸ್ಥಾನಗಳಿಸಿ ಕೀರ್ತಿ ತಂದಿದ್ದಾಳೆ.ಹೌದು ರವೀನಾ ಲಮಾಣಿಯವರು ಧಾರವಾಡ ಜಿಲ್ಲೆಯ ಕೆ.ಇ.ಬೋರ್ಡ್ ನಲ್ಲಿ ದ್ವಿತೀಯ…
-
ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರುವುದರಲ್ಲಿ ಸಂಶಯವಿಲ್ಲ : ಬಸವರಾಜ ಬೊಮ್ಮಾಯಿ
ಹಾವೇರಿ: ಕೇಂದ್ರದಲ್ಲಿ ಅಧಿಕಾರದ ಆಸೆಗೆ ಬಿದ್ದ ವಿಪಕ್ಷಗಳು ಇಂಡಿಯಾ ಒಕ್ಕೂಟ ಹೆಸರಿನಲ್ಲಿ ಮಾಡಿಕೊಂಡಿರುವ ಒಗ್ಗಟ್ಟು ಒಡೆದುಹೋಗಿದೆ. ಕೇಂದ್ರದಲ್ಲಿ ಮತ್ತೆ ನಿಸ್ಸಂದೇಹವಾಗಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.ಹಾನಗಲ್…
-
ಕಾಂಗ್ರೆಸ್ ನಲ್ಲಿನ ಬಂಡಾಯಕ್ಕೆ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ? , ಎಚ್. ಕೆ. ಪಾಟೀಲ್ ಹತಾಶರಾಗಿದ್ದಾರೆ: ಬಸವರಾಜ ಬೊಮ್ಮಾಯಿ
ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೋಲಾರ, ಚಿಕ್ಕಬಳ್ಳಾಪುರ ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.ಹಾವೇರಿ ಲೋಕಸಭಾ ಕ್ಷೇತ್ರದ ರಾಣೆಬೆನ್ನೂರು ತಾಲೂಕು ಅಸುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿ ಮಾದ್ಯಮಗಳಿಗೆ ಮಾತನಾಡಿದ ಅವರು,…
-
ಬೇಡಿದ ವರ ನೀಡುವ ಇಷ್ಟಾರ್ಥಸಿದ್ದಿ ಚಂದ್ರಸಾಲಿಯ ಸರಕಾರಿ ಕಾಮಣ್ಣನಿಗೆ 159 ವರ್ಷಗಳ ಸಂಭ್ರಮ…
ಗದಗ: ಗದಗ ಕಿಲ್ಲಾ ಚಂದ್ರಸಾಲಿಯಲ್ಲಿ ಪ್ರತಿ ವರ್ಷ ಪ್ರತಿಷ್ಠಾಪಿಸುತ್ತ ಬಂದಿರುವ ಕಾಮರತಿಗೆ 159 ವರ್ಷ ಪೂರ್ಣಗೊಳಿಸಿದ ಸಂಭ್ರಮ.ಸ್ವಾತಂತ್ರ್ಯ ಪೂರ್ವದಲ್ಲಿ ಚಂದ್ರಸಾಲಿ ಭಾಗದಲ್ಲಿ ಬ್ರಿಟಿಷ್ ಅಧಿಕಾರಿಗಳ ಪೊಲೀಸ್ ಕಚೇರಿ (ಸ್ಟೇಷನ್) ಇದ್ದುದರಿಂದ ಈ ಭಾಗವನ್ನು ಕಚೇರಿ ಎಂದೂ, ಕಚೇರಿ ಕಾಮನೆಂದೂ ಆಗಿನ ತಹಶೀಲ್ದಾರ ಕಚೇರಿಯಿಂದ ಕಾಮನೋತ್ಸವ ಖರ್ಚು ವೆಚ್ಚಕ್ಕೆಂದು ಸರಕಾರಿ…
-
ಹೋಳಿ ಹಬ್ಬದ ನಿಮಿತ್ತ ಮದ್ಯ ಮಾರಾಟ ಮತ್ತು ಮದ್ಯ ಸಾಗಾಟ ನಿಷೇಧ
ಗದಗ: ಮಾರ್ಚ 25 ರಿಂದ 29 ರವರೆಗೆ ಗದಗ ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ಅಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆ ಕಾಪಾಡಿಕೊಳ್ಳುವ ಸಲುವಾಗಿ ಈ ಕೆಳಗಿನ ಆರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಮದ್ಯ ಸಾಗಾಟ ಮತ್ತು ಮಾರಾಟ ನಿಷೇಧಿಸಲಾಗಿದೆ.ಗದಗ ಶಹರ ವ್ಯಾಪ್ತಿಯಲ್ಲಿ ಮಾರ್ಚ 29 ರ ಬೆಳಗಿನ…
-
ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿ ಅಭಿಯಾನ
ಗದಗ: ಜಿಲ್ಲೆಯಾದ್ಯಂತ ಆಯುಕ್ತಾಲಯದ ನಿರ್ದೇಶನದಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ” ಅಭಿಯಾನವನ್ನು ಮಾರ್ಚ್ 15 ರಿಂದ ಮೇ ಮಾಹೆಯ ಅಂತ್ಯದವರೆಗೂ ಹಮ್ಮಿಕೊಂಡಿದ್ದು ಗ್ರಾಮೀಣರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಪಂ ಸಿಇಓ ಭರತ್…
-
ಶಿವಜ್ಞಾನದಿಂದ ಬದುಕು ಬೆಳಗಬಲ್ಲದು : ಮಲ್ಲಿಕಾರ್ಜುನ ಶ್ರೀ
ಗದಗ: ಜೀವನದ ಸರಿಯಾದ ಸಾರವನ್ನು ಪ್ರವಚನಗಳ ಮೂಲಕ ತಿಳಿದುಕೊಂಡು ಆಧ್ಯಾತ್ಮಿಕ ಜ್ಞಾನ ಶಿವಜ್ಞಾನವನ್ನು ಪಡದುಕೊಂಡರೆ ನಮ್ಮ ಬದುಕು ಬೆಳಗಬಲ್ಲದು ಎಂದು ನರೇಗಲ್ಲದ ಮಲ್ಲಿಕಾರ್ಜುನ ಶಿವಾಚಾರ್ಯರು ತಿಳಿಸಿದರು.ನಗರದ ಮುಳಗುಂದ ನಾಕಾ ಬಳಿ ಇರುವ ಶ್ರೀ ರೇಣುಕ ಮಂದಿರದಲ್ಲಿ ರೇಣುಕಾಚಾರ್ಯ ಜಯಂತಿ ಹಾಗೂ ರಥೋತ್ಸವ ನಿಮಿತ್ಯ ಹಮ್ಮಿಕೊಂಡಿರುವ ಶ್ರೀ ರೇಣುಕ ದರ್ಶನ…
-
ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ಜೋಳ ಖರೀದಿಗೆ ಮೇ 31 ರವರೆಗೆ ನೋಂದಣಿ ಕಾರ್ಯ
ಗದಗ: 2023-24 ನೇ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು ಮೇ 31 ರವರೆಗೆ ನೊಂದಣಿ ಕಾರ್ಯ ಕೈಗೊಳ್ಳಲಾಗುವುದು. ನೊಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ …
-
ಗ್ಯಾರಂಟಿ ಸಮಿತಿ ಗದಗ ತಾಲೂಕಾಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕ
ಗದಗ : ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ಶಿಫಾರಸ್ಸಿನ ಮೇರೆಗೆ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಆದೇಶ ಹೊರಡಿಸಿದ್ದಾರೆ.ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕಗೊಳಿಸಲಾಗಿದೆ. ಸಮಿತಿಯ ಸದಸ್ಯರ ವಿವರ ಇಂತಿದೆ. ಶಂಭು…